×
Ad

ಬಿಜೆಪಿ ತೊರೆದಿದ್ದ ಎಂ.ಪಿ ಕುಮಾರಸ್ವಾಮಿ ಜೆಡಿಎಸ್ ಸೇರ್ಪಡೆ

Update: 2023-04-14 23:23 IST

ಬೆಂಗಳೂರು: ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಇಂದು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಭೋಜೇಗೌಡರು, ಶ್ರೀ ಹೆಚ್. ಎಂ.ರಮೇಶ್ ಗೌಡ ಸೇರಿದಂತೆ ಅನೇಕ ಹಿರಿಯ ನಾಯಕರು ಹಾಜರಿದ್ದರು.

Similar News