ಗಾಂಜಾ ಸೇವನೆ: ಓರ್ವ ವಶಕ್ಕೆ
Update: 2023-04-16 20:53 IST
ಪಡುಬಿದ್ರಿ, ಎ.16: ಗಾಂಜಾ ಸೇವನೆಗೆ ಸಂಬಂಧಿಸಿ ಎ.9ರಂದು ಉಚ್ಚಿಲ ಎಂಬಲ್ಲಿ ಮಸಾಬ್ ಎಂಬಾತನು ಪಡುಬಿದ್ರೆ ಪೊಲೀಸರು ವಶಕ್ಕೆ ಪಡೆದು, ಮಣಿಪಾಲ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು, ಎ.15ರಂದು ಬಂದ ವರದಿಯಲ್ಲಿ ಮಸಾಬ್ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಅದರಂತೆ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.