×
Ad

ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಹಾಸನ ಜೆಡಿಎಸ್ ಅಭ್ಯರ್ಥಿ ಎಚ್‌ ಪಿ ಸ್ವರೂಪ್

Update: 2023-04-17 14:27 IST

ಹಾಸನ: ಜೆಡಿಎಸ್ ಹಾಸನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಚ್‌ ಪಿ ಸ್ವರೂಪ್ ಸೋಮವಾರ ನಮ್ಮ ಪತ್ರ ಸಲ್ಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸ್ವರೂಪ್, ಎಪ್ರಿಲ್ 20ಕ್ಕೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಿ ಶಕ್ತಿ ಪ್ರದರ್ಶನ ಮಾಡುವ ಬಗ್ಗೆ ಮಾಹಿತಿ ನೀಡಿದರು.

'ಎಪ್ರಿಲ್ 20ಕ್ಕೆ ಮತ್ತೊಮ್ಮೆ ನಾಮಪತ್ರ ಸಲ್ಲಿಸುವೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ, ಎಚ್ ಡಿ ರೇವಣ್ಣ, ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರುಗಳೊಂದಿಗೆ ಭಾಗವಹಿಸಲಿದ್ದಾರೆ ಎಂದು ಹೇಳಿದರು.

Similar News