×
Ad

ಕ್ರಿಕೆಟ್ ಬೆಟ್ಟಿಂಗ್ ಆ್ಯಪ್ ಮೂಲಕ ಜೂಜಾಟ: ಆರೋಪಿ ಸೆರೆ

Update: 2023-04-17 21:35 IST

ಮಂಗಳೂರು : ನಗರದ ಪಾಂಡೇಶ್ವರದಲ್ಲಿ ಸಾರ್ವಜನಿಕರಿಂದ ಹಣ ಪಡೆದು ಕ್ರಿಕೆಟ್ ಬೆಟ್ಟಿಂಗ್ ಆ್ಯಪ್ ಮೂಲಕ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದ ಬಿ.ಅಮರ್ ಸುವರ್ಣ (42) ಎಂಬಾತನನ್ನು ಪಾಂಡೇಶ್ವರ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಆರೋಪಿಯಿಂದ ಜೂಜಾಟಕ್ಕೆ ಬಳಸಿದ 2 ಮೊಬೈಲ್ ಫೋನ್ ಮತ್ತು 6000 ರೂ. ನಗದು ಸ್ವಾಧೀನಪಡಿಸಿಕೊಳ್ಳಲಾಗಿದೆ.

Similar News