×
Ad

ವಿಧಾನಸಭಾ ಚುನಾವಣೆ: ಮೋದಿ, ಶಾ ಸೇರಿ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Update: 2023-04-19 12:36 IST

ಬೆಂಗಳೂರು: ಮುಂಬರಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ ಪಕ್ಷದ 40 ಸ್ಟಾರ್ ಪ್ರಚಾರಕರ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ.

ಸ್ಟಾರ್​ ಪ್ರಚಾರಕರಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,ನಿತಿನ್ ಗಡ್ಕರಿ, ಬಿ.ಎಸ್ ಯಡಿಯೂರಪ್ಪ ಸೇರಿದಂತೆ  40 ಮಂದಿ ಈ ಪಟ್ಟಿಯಲ್ಲಿದ್ದಾರೆ.

ಪ್ರಚಾರಕರ ಪಟ್ಟಿ ಇಲ್ಲಿದೆ...

Similar News