×
Ad

ಈದ್ ಶುಭಾಶಯ ಕೋರಿದ ಪ್ರಧಾನಿ ಮೋದಿ

Update: 2023-04-22 09:39 IST

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಈದುಲ್-ಫಿತ್ರ್    ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ್ದಾರೆ ಹಾಗೂ  ಎಲ್ಲಾ ನಾಗರಿಕರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದಾರೆ.

"ಈದುಲ್-ಫಿತ್ರ್    ಶುಭಾಶಯಗಳು. ನಮ್ಮ ಸಮಾಜದಲ್ಲಿ ಸೌಹಾರ್ದತೆ ಹಾಗೂ  ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲಿ. ನಾನು ಪ್ರತಿಯೊಬ್ಬರ ಅದ್ಭುತ ಆರೋಗ್ಯ ಹಾಗೂ  ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಈದ್ ಮುಬಾರಕ್!"  ಎಂದು ಪ್ರಧಾನಿ ಮೋದಿ ಟ್ವೀಟಿಸಿದ್ದಾರೆ.

Similar News