×
Ad

ದ್ವಿತೀಯ ಪಿಯುಸಿ ಫಲಿತಾಂಶ: ಮೆಲ್ಕಾರ್ ಮಹಿಳಾ ಕಾಲೇಜು ವಿದ್ಯಾರ್ಥಿನಿ ಫಿದಾ ನಹೀಮಾ ಗೆ ಶೇ.90 ಅಂಕಗಳು

Update: 2023-04-22 23:22 IST

ಬಂಟ್ವಾಳ : ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ  ಮೆಲ್ಕಾರ್ ಮಹಿಳಾ ಕಾಲೇಜು ವಿದ್ಯಾರ್ಥಿನಿ ಫಿದಾ ನಹೀಮಾ 538 ಅಂಕಗಳನ್ನು ಗಳಿಸಿ ಶೇ 90 ಫಲಿತಾಂಶ ಪಡೆದಿದ್ದಾಳೆ. 

ಮಾಣಿಯ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪಡೆದಿರುವ ಫಿದಾ ನಹೀಮಾ 2022 - 23 ಸಾಲಿನಲ್ಲಿ ಮೆಲ್ಕಾರ್ ಮಹಿಳಾ ಕಾಲೇಜು ವಿದ್ಯಾರ್ಥಿನಿ ನಾಯಕಿಯಾಗಿ ಕಾರ್ಯ ನಿರ್ವಹಿಸಿದ್ದಾಳೆ. ಈಕೆ ಪತ್ರಕರ್ತ ಲತೀಫ್ ನೇರಳಕಟ್ಟೆ ಹಾಗೂ  ನೂರ್ ಜಹಾನ್ ದಂಪತಿಗಳ ಪುತ್ರಿಯಾಗಿದ್ದಾಳೆ.

Similar News