×
Ad

ಮಂಗಳೂರು: ಬಸವಣ್ಣ ಜಯಂತಿ ಆಚರಣೆ

Update: 2023-04-23 18:42 IST

ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರವಿವಾರ ನಗರದ ತುಳು ಭವನದಲ್ಲಿ ಮಾನವತಾವಾದಿ ಬಸವಣ್ಣನವರ ಜಯಂತಿಯನ್ನು ರಾಜ್ಯ ವಿಧಾನಸಭಾ ಚುನಾವಣೆ ಯಲ್ಲಿ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.

ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಚೆನ್ನಯ್ಯ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಚೆನ್ನಬಸಪ್ಪ ರೊಟ್ಟಿ, ಕಾರ್ಯದರ್ಶಿ ವಿವೇಕ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು.

Similar News