ವಿಷ ಸೇವಿಸಿ ಯುವಕ ಆತ್ಮಹತ್ಯೆ
Update: 2023-04-25 20:38 IST
ಬೈಂದೂರು : ವೈಯಕ್ತಿಕ ಕಾರಣದಿಂದ ಮನನೊಂದು ಎ.18ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮುಂಬೈಯ ಹೊಟೇಲ್ ನೌಕರ ಸುಬ್ರಹ್ಮಣ್ಯ ಗಾಣಿಗ ಎ.25ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.