ಹಜ್ ಯಾತ್ರೆಗೆ ಮುಂಗಡ ಪಾವತಿ: ಎ.28 ರವರೆಗೆ ಅವಧಿ ವಿಸ್ತರಣೆ

Update: 2023-04-26 07:29 GMT

ಬೆಂಗಳೂರು: ಭಾರತೀಯ ಹಜ್ ಸಮಿತಿ ವತಿಯಿಂದ ಪ್ರಸಕ್ತ ಸಾಲಿನ ಪವಿತ್ರ ಹಜ್ ಯಾತ್ರೆಗೆ ಆಯ್ಕೆಯಾಗಿರುವ ಯಾತ್ರಿಗಳು ಯಾತ್ರೆಯ ಮೊದಲ ಕಂತು 1.70 ಲಕ್ಷ ರೂ.ಗಳನ್ನು ಪಾವತಿಸುವ ಅವಧಿಯನ್ನು ಎ.28ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.

ಈ ಬಗ್ಗೆ ಭಾರತೀಯ ಹಜ್ ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾರೀಕ್ ಆಲಂ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

Similar News