×
Ad

ಸುಳ್ಯ ತಾಲೂಕಿನಾದ್ಯಂತ ಭಾರಿ ಗಾಳಿ, ಮಳೆ

Update: 2023-04-26 16:41 IST

ಸುಳ್ಯ: ತಾಲೂಕಿನಾದ್ಯಂತ ಸುರಿದ ಮಳೆ ಜನತೆಯನ್ನು ನಿಟ್ಟುಸಿರು ಬಿಡುವಂತೆ ಮಾಡಿದೆ.

ಭಾರಿ ಗಾಳಿಗೆ ಹಲವೆಡೆ ಮರ ಬಿದ್ದು ಹಾನಿಯಾದ ಘಟನೆ ವರದಿಯಾಗಿದೆ.

ಸುಳ್ಯಕ್ಕೆ ಬರುವ 33ಕೆವಿ ವಿದ್ಯುತ್ ಕಡಿತಗೊಂಡಿದೆ. ಪರಿವಾರಕಾನ ಬಳಿ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಹಾನಿಗೊಂಡಿದೆ. ಹಲವಾರು ಕಡೆಗಳಲ್ಲಿ ಮರ ಬಿದ್ದು ವಿದ್ಯುತ್ ಕಂಬ ಮುರಿದು ಬಿದ್ದಿದೆ ಎಂದು ತಿಳಿದುಬಂದಿದೆ.

Similar News