×
Ad

ದ್ವಿತೀಯ ಪಿಯು ಪರೀಕ್ಷೆ: ವಿಜ್ಞಾನ ವಿಭಾಗದಲ್ಲಿ ಆಯಿಷತ್ ಮಝಿನಗೆ 562 ಅಂಕ

Update: 2023-04-26 19:05 IST

ಪುತ್ತೂರು : ಸರಕಾರಿ ಪದವಿ ಪೂರ್ವ ಕಾಲೇಜು ಕುಂಬ್ರ ಪುತ್ತೂರು ಇಲ್ಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಯಿಷತ್ ಮಝಿನ 562 (93.66%) ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಈಕೆ ಈಶ್ವರಮಂಗಲದ ಇಸ್ಮಾಯಿಲ್ ಮೂನಡ್ಕ ಹಾಗೂ ಮಿಸ್ರಿಯಾ ಅಡ್ಕಾರ್ ದಂಪತಿಯ ಪುತ್ರಿ.

Similar News