ಎ.29ರಂದು ವಿದ್ಯುತ್ ವ್ಯತ್ಯಯ
Update: 2023-04-27 22:15 IST
ಉಡುಪಿ, ಎ.27: 33/11 ಕೆವಿ ಜಿಐಎಸ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೆದೂರು ಮಾರ್ಗದಲ್ಲಿ ಹೆಚ್.ಟಿ ವಾಹಕ ಬದಲಾವಣೆ, ಟ್ರೀಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿ ಯನ್ನು ಹಮ್ಮಿಕೊಂಡಿರುವುದರಿಂದ ಕೆದೂರು, ಉಳ್ತೂರು, ಶಾನಾಡಿ ಮತ್ತು ಮಲ್ಯಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎ.29ರಂದು ಬೆಳಗ್ಗೆ 9ರಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.