×
Ad

ಪುತ್ತೂರು ಕ್ಷೇತ್ರಕ್ಕೆ ಕೆಪಿಸಿಸಿ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ​ಫಾರೂಕ್ ಉಳ್ಳಾಲ್ ನೇಮಕ

Update: 2023-05-01 16:12 IST

ಉಳ್ಳಾಲ: ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಪ್ರಕ್ರಿಯೆಯ  ಮೇಲ್ನೋಟದ ಉಸ್ತುವಾರಿಯನ್ನಾಗಿ ಕೆಪಿಸಿಸಿ ಸಂಯೋಜಕ, ವಕ್ತಾರ ಫಾರೂಕ್ ಉಳ್ಳಾಲ್ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ‌.ಪಾಟೇಲ್ ನೇಮಕಾತಿಗೊಳಿಸಿ ಆದೇಶಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Similar News