ಗಾಂಜಾ ಸೇವನೆ: ಓರ್ವ ವಶಕ್ಕೆ
Update: 2023-05-03 20:53 IST
ಉಡುಪಿ, ಮೇ 3: ಗಾಂಜಾ ಸೇವನೆಗೆ ಸಂಬಂಧಿಸಿ ಶಿವಳ್ಳಿ ಗ್ರಾಮದ ಬುಡ್ನಾರು ಬಳಿ ಎ.28ರಂದು ಗಿರೀಶ್ ಪೂಜಾರಿ ಎಂಬಾತನನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.