ಮಂಗಳೂರು : ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ ವಂಚನೆ
ಮಂಗಳೂರು : ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ ಲಿಂಕ್ ಕಳುಹಿಸಿ ವ್ಯಕ್ತಿಯೋರ್ವರಿಗೆ 1.37 ಲ.ರೂ. ವಂಚಿಸಲಾಗಿದೆ.
ದೂರುದಾರರ ಇಮೇಲ್ ಐಡಿಗೆ ಮೇ 1ರಂದು lyall-nalda@xtra.co.nz
ಈ ಬಗ್ಗೆ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.