×
Ad

ಉಡುಪಿ: ಮೇ 10ರ ಸಂತೆ, ಜಾತ್ರೆ, ಉತ್ಸವಕ್ಕೆ ನಿಷೇಧ

Update: 2023-05-04 20:36 IST

ಉಡುಪಿ, ಮೇ 4: ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೇ 10ರಂದು ಬೆಳಗ್ಗೆ  6 ಗಂಟೆಯಿಂದ, ಚುನಾವಣೆಯ ಮತದಾನ ಮುಕ್ತಾಯವಾಗುವವರೆಗೆ ಉಡುಪಿ ಜಿಲ್ಲೆಯಾದ್ಯಂತ ನಡೆಯುವ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೆ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

Similar News