×
Ad

‘ಉಪ್ಪುಚ್ಚಿ ಮುಳ್ಳು’ ಕಥಾ ಸಂಕಲನಕ್ಕೆ ಡಾ.ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ

Update: 2023-05-04 21:35 IST

ಬೆಂಗಳೂರು, ಮೇ 4: ಕಥೆಗಾರ್ತಿ ದಯಾ ಗಂಗನಘಟ್ಟ ಅವರ ‘ಉಪ್ಪುಚ್ಚಿ ಮುಳ್ಳು’ ಕಥಾ ಸಂಕಲನವು 2022ನೆ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿಗೆ ಆಯ್ಕೆಯಾಗಿದೆ. 

ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಈ ಪ್ರಶಸ್ತಿಯು 25 ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಜೂನ್ ತಿಂಗಳಲ್ಲಿ ಮಂಡ್ಯದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Similar News