ಚುನಾವಣಾ ಪ್ರಚಾರ: ಮಂಗಳೂರಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ

Update: 2023-05-07 10:34 GMT

ಮಂಗಳೂರು: ಕರಾವಳಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ರವಿವಾರ (ಮೇ7) ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಸಿದ್ದಾರೆ. ಅವರು ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದಾರೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ,ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರ ಹಾಗೂ ಇತರ ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಭಾಗವಹಿಸಿದ್ದರು.

Similar News