×
Ad

SSLC ಪರೀಕ್ಷೆ: ಕೈರಂಗಳ ಅಂಬರ್ ವ್ಯಾಲಿ ಶಾಲೆಗೆ ಶೇ.100 ಫಲಿತಾಂಶ

Update: 2023-05-09 15:53 IST

ಕೊಣಾಜೆ, ಮೇ 9: ಕೈರಂಗಳ ವಿದ್ಯಾನಗರದ ಅಂಬರ್ ವ್ಯಾಲಿ ಆಂಗ್ಲ ಮಾಧ್ಯಮ ಶಾಲೆಯು 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಎಸೆಸೆಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ. 

  ಪರಿಕ್ಷೆ ಬರೆದ  26 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಕೂಡ ಉತ್ತೀರ್ಣರಾಗಿರುತ್ತಾರೆ. ಓರ್ವ ವಿದ್ಯಾರ್ಥಿ ಉನ್ನತ ಶ್ರೇಣಿ,  22 ಮಂದಿ ವಿಶಿಷ್ಟ ಶ್ರೇಣಿ ಹಾಗೂ ಮೂವರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಪ್ರಕಟನೆ ತಿಳಿಸಿದೆ. 

Similar News