ವಿಧಾನಸಭೆ ಚುನಾವಣೆ: ಮತ ಚಲಾಯಿಸಿದ ಯು.ಟಿ ಖಾದರ್

Update: 2023-05-10 05:45 GMT

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದೆ, ಹಲವೆಡೆ ರಾಜಕೀಯ ನಾಯಕರು, ಸಿನೆಮಾ ಕಲಾವಿದರು ಸೇರಿದಂತೆ ಗಣ್ಯರು ಮತದಾನ ಮಾಡುತ್ತಿದ್ದಾರೆ.

ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಅವರು ಕುಟುಂಬದ ಸದಸ್ಯರ ಜೊತೆ ತೆರಳಿ ಬೋಳಿಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.  

Similar News