×
Ad

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ ಚಲಾವಣೆ

Update: 2023-05-10 11:53 IST

ಮಂಗಳೂರು, ಮೇ 10: ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು  ಲೇಡಿಹಿಲ್-ಉರ್ವದಲ್ಲಿರುವ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನಗೈದರು. ಮಂಗಳೂರು ವಿಧಾನಸಭಾ ಕ್ಷೇತ್ರದ  ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಕುಂಪಲದ ದ.ಕ. ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.

Similar News