×
Ad

ಮತದಾನ ಮಾಡಿದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

Update: 2023-05-10 13:06 IST

ಉಡುಪಿ, ಮೇ 10: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಇಂದು ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತನ್ನ ಪತ್ನಿ ಜೊತೆ ಅಜ್ಜರಕಾಡು ವಿವೇಕಾನಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.

Similar News