×
Ad

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ

Update: 2023-05-12 11:09 IST

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ.

ಮಂಡಳಿಯು ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಫಲಿತಾಂಶ  ಪ್ರಕಟಿಸಿದೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಲ್ಲಿ - cbse.nic.in ಹಾಗೂ  cbse.gov.in. ವೀಕ್ಷಿಸಬಹುದಾಗಿದೆ.

ಈ ವರ್ಷದ ಉತ್ತೀರ್ಣ ಶೇಕಡಾವಾರು ಶೇ. 87.33 ಆಗಿದೆ.

Similar News