×
Ad

ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಗೆ 9 ಸಾವಿರ ಮತಗಳ ಮುನ್ನಡೆ

Update: 2023-05-13 09:34 IST

ರಾಮನಗರ: ಕನಕಪುರ ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್​ ಅಭ್ಯರ್ಥಿ  ಡಿ.ಕೆ.ಶಿವಕುಮಾರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಕನಕಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಹಿನ್ನೆಡೆ ಸಾಧಿಸಿದ್ದು, 9 ಸಾವಿರ ಮತಗಳ ಅಂತರಿಂದ ಡಿ.ಕೆ ಶಿವಕುಮಾರ್​ ಅವರು ಮುನ್ನಡೆಯಲ್ಲಿದ್ದಾರೆ.

Similar News