×
Ad

ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣಗೆ ಸೋಲು; ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

Update: 2023-05-13 11:53 IST

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ವಿ ಸೋಮಣ್ಣ ಅವರಿಗೆ ಸೋಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಅವರು ಸತತ ಮೂರನೇ ಬಾರಿಗೆ ಗೆದ್ದು ಹ್ಯಾಟ್ರಿಕ್​ ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಇನ್ನು ಸೋಮಣ್ಣ ಅವರು ಚಾಮರಾಜನಗರ ಜೊತೆಗೆ ವರುಣಾದಲ್ಲೂ ಸ್ಪರ್ಧಿಸುತ್ತಿದ್ದು, ಅಲ್ಲಿ ಮತ ಎಣಿಕೆ ನಡೆಯುತ್ತಿದೆ. 

Similar News