×
Ad

ಕೊಳ್ಳೇಗಾಲದಲ್ಲಿ ಬಿಜೆಪಿಯ ಎನ್‌ ಮಹೇಶ್‌ ಗೆ ಹೀನಾಯ ಸೋಲು

Update: 2023-05-13 12:04 IST

ಚಾಮರಾಜನಗರ: ಜಿಲ್ಲೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಕೊಳ್ಳೇಗಾಲ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಆರ್.ಕೃಷ್ಣಮೂರ್ತಿ ಅವರು ಬಿಜೆಪಿಯ ಎನ್.ಮಹೇಶ್ ರನ್ನು ಭಾರೀ ಅಂತರದಿಂದ ಸೋಲಿಸಿದ್ದಾರೆ. 

ಕಾಂಗ್ರೆಸ್‌ ಅಭ್ಯರ್ಥಿಗೆ 48,000 ಅಂತರದಿಂದ ಜಯವಾಗಿದ್ದು, ಬಿಎಸ್‌ಪಿ ತೊರೆದು ಬಿಜೆಪಿ ಸೇರಿಕೊಂಡಿದ್ದ ಎನ್‌ ಮಹೇಶ್‌ಗೆ ಹೀನಾಯ ಸೋಲಾಗಿದೆ. 

ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ನ ಎ.ಆರ್.ಕೃಷ್ಣಮೂರ್ತಿ ಅವರು 11 ಸುತ್ತಿನ ಅಂತ್ಯಕ್ಕೆ 32,889 ಮತಗಳಿಂದ ಮುನ್ನಡೆಯಲ್ಲಿದ್ದರ.

Similar News