×
Ad

ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಜಯಭೇರಿ

Update: 2023-05-13 12:17 IST

ಬೆಳಗಾವಿ: ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು. 


 

Similar News