ಟಿ.ನರಸೀಪುರದಲ್ಲಿ ಕಾಂಗ್ರೆಸ್ ನ ಡಾ.ಎಚ್.ಸಿ.ಮಹದೇವಪ್ಪಗೆ ಗೆಲುವು

Update: 2023-05-13 07:58 GMT

ಮೈಸೂರು: ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯ 17ನೇ ಸುತ್ತಿನಲ್ಲಿ ಕಾಂಗ್ರೆಸ್ ನ ಡಾ.ಎಚ್.ಸಿ.ಮಹದೇವಪ್ಪ 77,884 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಇಲ್ಲಿ ಜೆಡಿಎಸ್ ನ ಹಾಲಿ ಶಾಸಕ ಅಶ್ವಿನ್ ಕುಮಾರ್ 59,265 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.

Similar News