ಮೇಲುಕೋಟೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯಗೆ ಜಯ

Update: 2023-05-13 10:43 GMT

ಮೇಲುಕೋಟೆ: ಮೇಲುಕೋಟೆಯಲ್ಲಿ ರೈತ ಸಂಘದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರು ಜಯ ಸಾಧಿಸಿದ್ದಾರೆ.

ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿಯಾದ, ಜೆಡಿಎಸ್ ನ ಹಾಲಿ ಶಾಸಕರಾಗಿದ್ದ ಸಿ.ಎಸ್. ಪುಟ್ಟರಾಜು ವಿರುದ್ಧ ಸುಮಾರು 10 ಸಾವಿರಕ್ಕೂ ಅಧಿಕ ಮತಗಳಿಂದ ಗೆಲವು ಸಾಧಿಸಿದ್ದಾರೆ.

Similar News