×
Ad

​ಶಾಂತಿಯುತ ಚುನಾವಣೆ: ಉಡುಪಿ ಜಿಲ್ಲಾಧಿಕಾರಿ ಕೃತಜ್ಞತೆ

Update: 2023-05-13 20:50 IST

ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆ -2023ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ನಡೆದ ಮತದಾನ ಹಾಗೂ ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಸಹಕರಿಸಿದ ಎಲ್ಲಾ ಮತದಾರರು, ಸಾರ್ವಜನಿಕರು, ರಾಜಕೀಯ ಪಕ್ಷಗಳು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳು, ಚುನಾವಣಾ ಕರ್ತವ್ಯ ನಿರ್ವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ ಕೃತಜ್ಞತೆ ತಿಳಿಸಿದ್ದಾರೆ.

Similar News