ನಿಮ್ಮ ಕ್ಷೇತ್ರದ ಶಾಸಕರು ಯಾರು?: ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ
Update: 2023-05-14 12:03 IST
ಬೆಂಗಳೂರು: ವಿಧಾನಸಭಾ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದ್ದು, 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳಲ್ಲಿ, ಬಿಜೆಪಿ 66, ಜೆಡಿಎಸ್ 19 ಸ್ಥಾನಗಳನ್ನು ಗಳಿಸಿದರೆ, ಇತರರು 4 ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ.
224 ಕ್ಷೇತ್ರಗಳ ಸಂಪೂರ್ಣ ವಿಜೇತರ ಪಟ್ಟಿ ಇಲ್ಲಿದೆ...