×
Ad

ಸಿಎಂ ಆಯ್ಕೆ | ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭ

Update: 2023-05-14 19:22 IST

ಬೆಂಗಳೂರು: ನಗರದ ವಸಂತನಗರದಲ್ಲಿರುವ ಶಾಂಗ್ರಿಲಾ ಹೊಟೇಲ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯು ಆರಂಭಗೊಂಡಿದೆ. ಸಭೆಯಲ್ಲಿ ನೂತನ ಮುಖ್ಯಮಂತ್ರಿ ಘೋಷಿಸುವ ಸಾಧ್ಯತೆ ಇದೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಎಐಸಿಸಿ ವೀಕ್ಷಕರಾದ ದೀಪಕ್ ಬಬಾರಿಯಾ, ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಹಾಗೂ ನೂತನ ಶಾಸಕರು ಸಭೆಗೆ ಆಗಮಿಸಿದ್ದಾರೆ.

ನೂತನ ಕರ್ನಾಟಕ ಮುಖ್ಯಮಂತ್ರಿ ಹಾಗೂ ಸಂಪುಟದ ಸಚಿವರು ಗುರುವಾರದಂದು (ಮೇ 18) ಪ್ರಮಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Full View

Similar News