×
Ad

ಡಿ.ಕೆ ಶಿವಕುಮಾರ್ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್ ನಾಯಕರು

Update: 2023-05-14 23:52 IST

ಬೆಂಗಳೂರು: ಹೋಟೆಲ್ ನಲ್ಲಿ ರವಿವಾರ ಮಧ್ಯರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಮ್ಮ 62 ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಜತೆಗಿದ್ದರು.

Similar News