×
Ad

ಬ್ಯಾನರ್, ಕಟೌಟ್ ಅಳವಡಿಕೆಗೆ ಅನುಮತಿ ಕಡ್ಡಾಯ: ಉಡುಪಿ ನಗರಸಭೆ

Update: 2023-05-16 19:51 IST

ಉಡುಪಿ, ಮೇ 16: ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಲು ನಗರಸಭೆ ಯಿಂದ ಅನುಮತಿ ಪಡೆದುಕೊಳ್ಳಬೇಕು.

ಅನುಮತಿ ಪಡೆಯದೇ ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಿದ್ದಲ್ಲಿ, ಯಾವುದೇ ಮುನ್ಸೂಚನೆ ನೀಡದೇ ನಗರಸಭೆ ವತಿಯಿಂದ ಅವುಗಳನ್ನು ತೆರವುಗೊಳಿಸಿ, ದಂಡ ವಿಧಿಸಲಾಗು ವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Similar News