ದೇವೇಗೌಡರಿಗೆ 91ನೇ ಹುಟ್ಟುಹಬ್ಬದ ಸಂಭ್ರಮ: ಶುಭ ಹಾರೈಸಿದ ಟಿ.ಎ.ಶರವಣ
Update: 2023-05-18 10:31 IST
ಬೆಂಗಳೂರು, ಮೇ 18: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರ 91ನೇ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಇಂದು ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಶುಭ ಕೋರಿದರು.