ಸರಕಾರ ರಚನೆ ಪ್ರಕ್ರಿಯೆ | ರಾಜ್ಯಪಾಲರನ್ನು ಭೇಟಿಯಾದ ಪರಮೇಶ್ವರ್
Update: 2023-05-18 15:52 IST
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬೆನ್ನಲ್ಲೇ ಪಕ್ಷವು ಸರಕಾರ ರಚನೆ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಿದೆ. ಇದೀಗ ಶಾಸಕ ಡಾ.ಜಿ ಪರಮೇಶ್ವರ್ ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.
ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಪರಮೇಶ್ವರ್, ಸರ್ಕಾರ ರಚನೆ ಬಗ್ಗೆ ಅಧಿಕೃತವಾಗಿ ಮಾಹಿತಿ ತಲುಪಿಸಿದ್ದಾರೆ.