×
Ad

ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ನೇಮಕ

Update: 2023-05-22 15:07 IST

ಬೆಂಗಳೂರು: ಐಎಎಸ್‌ ಅಧಿಕಾರಿ ರಜನೀಶ್‌ ಗೋಯಲ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನಿಯೋಜಿಸಲಾಗಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ; ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ನೇಮಕ 

Similar News