×
Ad

ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ಬಿ.ಶಿವಸ್ವಾಮಿ ನೇಮಕ

Update: 2023-05-22 15:24 IST

ಬೆಂಗಳೂರು: ಪೌರಾಡಳಿತ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿರುವ ಕೆ.ಎ.ಎಸ್ ಅಧಿಕರಿ ಬಿ.ಶಿವಸ್ವಾಮಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. 

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾ ದೇವಿ ಆದೇಶ ಹೊರಡಿಸಿದ್ದಾರೆ.

Similar News