×
Ad

ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಿದ್ದರಾಮಯ್ಯ, ಡಿಕೆಶಿ ಸಭೆ

Update: 2023-05-23 14:49 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉನ್ನತ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಮಂಗಳವಾರ ಸಮಾಲೋಚನೆ ನಡೆಸಿದರು.

ಸಚಿವರಾದ ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ಡಿಜಿಪಿ ಅಲೋಕ್ ಮೋಹನ್ ಉಪಸ್ಥಿತರಿದ್ದರು.

Similar News