​ಮೇ 29: ಸ್ಪೀಕರ್ ಯು.ಟಿ.ಖಾದರ್ ಮಂಗಳೂರಿಗೆ ಭೇಟಿ

Update: 2023-05-28 14:42 GMT

ಮಂಗಳೂರು, ಮೇ 28: ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಮೇ 29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಬೆಳಗ್ಗೆ 10ಕ್ಕೆ ನಗರದ ಸರ್ಕ್ಯೂಟ್ ಹೌಸ್‌ಗೆ ಭೇಟಿ ನೀಡಲಿದ್ದಾರೆ ಎಂದು ಸಭಾಧ್ಯಕ್ಷರ ಕಚೇರಿಯ ಪ್ರಕಟನೆ ತಿಳಿಸಿದೆ.

Similar News