ಮಂಗಳೂರು: ಮದ್ಯ ಸೇವನೆ ಆರೋಪ; ಚಾಲಕರ ವಿರುದ್ಧ ಪ್ರಕರಣ ದಾಖಲು

Update: 2023-05-28 17:41 GMT

ಮಂಗಳೂರು, ಮೇ 28: ನಗರದ ವಿವಿಧೆಡೆ ಮದ್ಯ ಸೇವಿಸಿ ವಾಹನ ಚಲಾಯಿಸಿದ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಿಢೀರ್ ಕಾರ್ಯಾಚರಣೆಯಲ್ಲಿ 59 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಲಾಯಿತು. ಈ ಪೈಕಿ ಮೂವರು ಮದ್ಯ ಸೇವಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

Similar News