ಜೂ.1 ರಂದು ಉಳ್ಳಾಲ ಕೇಂದ್ರ ಜುಮಾ ಮಸೀದಿಯಲ್ಲಿ ಮಾಸಿಕ ದ್ಸಿಕ್ರ್ ಮಜ್ಲಿಸ್

Update: 2023-05-30 14:19 GMT

ಉಳ್ಳಾಲ, ಮೇ 30: ಇಲ್ಲಿನ ಕೇಂದ್ರ ಜುಮಾ ಮಸೀದಿಯಲ್ಲಿ ನಡೆಯುವ ಮಾಸಿಕ ದ್ಸಿಕ್ರ್ ಹಲ್ಕಾ ಕಾರ್ಯಕ್ರಮ ಜೂನ್ 1ರಂದು ಮಗ್ರಿಬ್ ನಮಾಝ್ ಬಳಿಕ ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ  ನೇತೃತ್ವದಲ್ಲಿ ಜರಗುಲಿದೆ ಎಂದು ಉಳ್ಳಾಲ ಜುಮಾ ಮಸ್ಜಿದ್ ಮತ್ತು ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Similar News