ವಿಟ್ಲ: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Update: 2023-05-31 05:11 GMT

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ.

ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Similar News