ಯುವಕ ನಾಪತ್ತೆ

Update: 2023-05-31 14:52 GMT

ಮಂಗಳೂರು, ಮೇ 31: ಜಯರಾಜ್ (34) ಎಂಬವರು ಮೇ 29ರಿಂದ ಕಾಣೆಯಾಗಿರುವ ಬಗ್ಗೆ ಕಂಕನಾಡಿ ನಗರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ: ಎತ್ತರ 5.11 ಅಡಿ, ಗೋಧಿ ಮೈ ಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿರುತ್ತಾರೆ. ಕಪ್ಪು ತಲೆ ಕೊದಲು ಹಾಗೂ ತೆಳುವಾದ ಗಡ್ಡ ಮತ್ತು ಮೀಸೆ ಇರುತ್ತದೆ. ಬಿಳಿ ಬಣ್ಣದ ಉದ್ದ ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ, ತುಳು ಭಾಷೆ ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220529, 9480805354, ಮೂಲಕ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News