×
Ad

ಪೋಷಕರ ಪತ್ತೆಗೆ ಮನವಿ

Update: 2023-05-31 21:16 IST

ಉಡುಪಿ, ಮೇ 31: ಜಿಲ್ಲೆಯ ಕೃಷ್ಣಾನುಗೃಹ ದತ್ತು ಕೇಂದ್ರದಲ್ಲಿ ವಾಸವಿರುವ ಏಸ್ತರ್ (7) ಎಂಬ ಹೆಣ್ಣು ಮಗುವಿನ ಪೋಷಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದ್ದು, ಮಗುವಿನ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಘಟಕ ರಜತಾದ್ರಿ ಉಡುಪಿ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Similar News