ವಿದ್ಯಾರ್ಥಿಗಳ ಬಸ್​ ಪಾಸ್​ ಅವಧಿ ವಿಸ್ತರಣೆ, ಜೂನ್​ 15ರವರೆಗೆ ಉಚಿತ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ

Update: 2023-06-01 10:13 GMT

ಬೆಂಗಳೂರು: ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್‌ ವಿತರಣೆ ಮಾಡುವವರೆಗೂ ಅಂದರೆ ಜೂನ್‌ 15ರವರೆಗೆ ಹಿಂದಿನ ವರ್ಷದ ಬಸ್‌ಪಾಸ್‌ಗಳು ಹಾಗೂ ಶಾಲೆ- ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದ ಶುಲ್ಕ ಪಾವತಿ ರಶೀದಿಯನ್ನು ತೋರಿಸಿ ಬಿಎಂಟಿಸಿ ಸೇರಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

Similar News