ವಾರ್ತಾ ಇಲಾಖೆ ಕಾರ್ಯದರ್ಶಿಯಾಗಿ ಜಯರಾಮ್‌ ಗೆ ಹೆಚ್ಚುವರಿ ಹೊಣೆ

Update: 2023-06-01 14:54 GMT

ಬೆಂಗಳೂರು, ಜೂ.1: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಜಯರಾಮ್ ಎನ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಆದೇಶ ಹೊರಡಿಸಲಾಗಿದೆ.

Similar News