ಕುಂದಾಪುರ: ಜೂನ್ 3ರಂದು ವಿದ್ಯುತ್ ವ್ಯತ್ಯಯ

Update: 2023-06-02 14:46 GMT

ಉಡುಪಿ, ಜೂ.2: 33/11 ಕೆವಿ ಜಿ.ಐ.ಎಸ್ ಕೋಟ ಉಪಕೇಂದ್ರದಿಂದ ಹೊರಡುವ 11 ಕೆವಿ ಕೆದೂರು ಮಾರ್ಗದಲ್ಲಿ ವಾಹಕ ಬದಲಾವಣೆ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆದೂರು, ಉಳ್ತೂರು, ಶಾನಾಡಿ, ಮಲ್ಯಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 3ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Similar News