×
Ad

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ನಸೀರ್ ಅಹ್ಮದ್, ಕೆ.ಗೋವಿಂದರಾಜು

Update: 2023-06-03 00:17 IST

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದರಾಜು ಮತ್ತು ನಸೀರ್ ಅಹ್ಮದ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. 

Similar News